ಒಂದೆಲಗ(ಬ್ರಾಹ್ಮೀ)ದ ಔಷಧಿ ಗುಣಗಳು(Gotu kola)

ಒಂದೆಲಗದ ಔಷಧಿ ಗುಣಗಳು : ಒಂದೆಲಗ ಎಂಬುದು ಒಂದು ವಿಶೇಷವಾದ ಔಷಧೀಯ ಗಿಡಮೂಲಿಕೆಯಾಗಿದೆ. ಇದನ್ನು ಆಹಾರವಾಗಿಯೂ ಉಪಯೋಗಿಸುತ್ತಾರೆ. ಒಂದೆಲಗವು ಹೆಸರೇ ಸೂಚಿಸುವಂತೆ ಒಂದೇ ಎಲೆಯನ್ನು ಹೊಂದಿರುವ ಸಸ್ಯವಾಗಿದೆ. ಇದನ್ನು ಬ್ರಾಹ್ಮಿ ಎಂಬುದಾಗಿಯೂ ಕೆರೆಯುತ್ತಾರೆ. ಮತ್ತು ಆಡು ಭಾಷೆಯಲ್ಲಿ ಇಲಿಕಿವಿ ಸೊಪ್ಪು ಎಂದು ಕರೆಯುತ್ತಾರೆ. ಒಂದೆಲಗವು ನೆಲವನ್ನೇ ಅಂಟಿಕೊಂಡು ಬಳ್ಳಿಯಂತೆ ಬೆಳೆಯುವ ಗಿಡವಾಗಿದ್ದು, ಜೌಗುಪ್ರದೇಶಗಳಲ್ಲಿ ಮತ್ತು ನೀರಿನ ಪ್ರದೇಶಗಳಲ್ಲಿ ಅಂದರೆ ಗದ್ದೆ, ತೋಟಗಳಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ವೈಜ್ಞಾನಿಕ ಹೆಸರು ಸೆಂಟೆಲ್ಲಾಏಸಿಯಾಟಿಕ್ (Centella asiatica). ಇದರ ಎಲ್ಲಾ ಭಾಗಗಳೂ ಔಷಧೀಯ …

ಒಂದೆಲಗ(ಬ್ರಾಹ್ಮೀ)ದ ಔಷಧಿ ಗುಣಗಳು(Gotu kola) Read More »