ಬಸಳೆ ಸೊಪ್ಪಿನ ಔಷಧಿ ಗುಣಗಳು (Basella Alba)
ಬಸಳೆ ಸೊಪ್ಪಿನ ಔಷಧಿ ಗುಣಗಳು : ಬಸಳೆಯ ಸೊಪ್ಪು ಸಾಮಾನ್ಯವಾಗಿ ಎಲ್ಲರಿಗೂ ಪರಿಚಯವಿರುವ ಹಸಿರು ತರಕಾರಿಯಾಗಿದೆ. ಇದರಲ್ಲಿ ಹಲವು ಬಗೆಯ ಬಸಳೆ ಸೊಪ್ಪಿನ ವಿಧಗಳಿವೆ, ಅವುಗಳೆಂದರೆ ಹಸಿರು ಬಸಳೆ, ಕೆಂಪು ಬಸಳೆ, ನೆಲಬಸಳೆ ಇತ್ಯಾದಿ. ಬಸಳೆಯು ಒಂದು ಬಳ್ಳಿ ಜಾತಿಯ ಸಸ್ಯವಾಗಿದೆ. ಇದನ್ನು ಹಳ್ಳಿಗಳಲ್ಲಿ ಚಪ್ಪರಗಳನ್ನು ಮಾಡಿ ಬೆಳೆಸುತ್ತಾರೆ. ಇದನ್ನು ಹೆಚ್ಚಾಗಿ ನೀರು ಹರಿಯುವ ಜಾಗದಲ್ಲಿ ಬೆಳೆಸಲಾಗುತ್ತದೆ. ಇದರ ಎಲೆಗಳು ದಪ್ಪವಾಗಿರುತ್ತವೆ. ಹೂವುಗಳು ಬಿಳಿಯ ಬಣ್ಣದಾಗಿದ್ದು, ಚಿಕ್ಕದಾಗಿರುತ್ತವೆ. ಇದರ ಬೀಜಗಳಿಂದ ಹಾಗು ಕಾಂಡಗಳಿಂದಲೂ ಬಸಳೆ ಗಿಡವನ್ನು ಬೆಳೆಸಬಹುದು. …
ಬಸಳೆ ಸೊಪ್ಪಿನ ಔಷಧಿ ಗುಣಗಳು (Basella Alba) Read More »