brungaraja

ಭೃಂಗರಾಜ ಸಸ್ಯದ ಔಷಧಿ ಗುಣಗಳು (Eclipta Alba)

ಭೃಂಗರಾಜ ಗಿಡದ ಔಷಧಿ ಗುಣಗಳು : ಭಾರತೀಯ ವೈದ್ಯಕೀಯ ಪದ್ಧತಿಯಲ್ಲಿ ಭೃಂಗರಾಜ ಸಸ್ಯಕ್ಕೆ ಹೆಚ್ಚಿನ ಮಹತ್ವವಿದೆ. ಇದು ಮೆನೆಯ ಎದುರಿಗೆ ಕಳೆಗಳ ಮದ್ಯದಲ್ಲಿ ಬೆಳೆಯುವಂತ ಸಸ್ಯ. ಇದು 1 ರಿಂದ 2 ಅಡಿ ಎತ್ತರಕ್ಕೆ ಬೆಳೆಯುವಂತ ಸಸ್ಯವಾಗಿದೆ. ಭೃಂಗರಾಜ ಗಿಡವು ನೀರು ಇರುವ ತಂಪು ಪ್ರದೇಶದಲ್ಲಿ ಗದ್ದೆ, ತೋಟ, ನದಿಯ ಪಕ್ಕದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದರ ಕಾಂಡ, ಗಿಡವು ಪೂರ್ತಿ ಬೆಳೆದ ಮೇಲೆ ಕೆಂಪಾಗುತ್ತದೆ. ಹಾಗು ಇದರಲ್ಲಿ ಚಿಕ್ಕ ಚಿಕ್ಕ ಬಿಳಿ ಹೂಗಳು ಬಿಡುತ್ತವೆ. ಇದರ …

ಭೃಂಗರಾಜ ಸಸ್ಯದ ಔಷಧಿ ಗುಣಗಳು (Eclipta Alba) Read More »