nelli kayi

ನೆಲ್ಲಿಕಾಯಿಯ ಔಷಧಿ ಗುಣಗಳು (Indian Gooseberry or Amla)

ನೆಲ್ಲಿಕಾಯಿ ಔಷಧಿ ಗುಣಗಳು : ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುತ್ತದೆ. ಇದು ಹೆಚ್ಚಾಗಿ ಮಲೆನಾಡಿನ ಬೆಟ್ಟದ ಪ್ರದೇಶದಲ್ಲಿ ಕಂಡುಬರುತ್ತದೆ. ಆದ್ದರಿಂದ ಇದನ್ನು ಬೆಟ್ಟದ ನೆಲ್ಲಿಕಾಯಿ ಎಂದು ಕರೆಯುತ್ತಾರೆ. ಮುಖ್ಯವಾಗಿ ನೆಲ್ಲಿಕಾಯಿಯನ್ನು ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. ನೆಲ್ಲಿಕಾಯಿಯನ್ನು ಆಹಾರದಲ್ಲೂ ಉಪಯೋಗಿಸುತ್ತಾರೆ. ಹಾಗು ಇದನ್ನು ಹಬ್ಬದ ದಿನಗಳಲ್ಲಿ, ಅಂದರೆ ದೀಪಾವಳಿ ಮತ್ತು ಕಾರ್ತೀಕ ಮಾಸದ ತುಳಸಿ ಮದುವೆಗಳಲ್ಲಿ ನೆಲ್ಲಿಕಾಯಿಗೆ ತುಂಬಾ ಮಹತ್ವವಿದೆ. ನೆಲ್ಲಿಕಾಯಿಯು ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು “ಸಿ” ಜೀವಸತ್ವವನ್ನು ಹೊಂದಿರುತ್ತದೆ. ನೆಲ್ಲಿಕಾಯಿಯು ಹುಳಿಯ ಜೊತೆಗೆ, …

ನೆಲ್ಲಿಕಾಯಿಯ ಔಷಧಿ ಗುಣಗಳು (Indian Gooseberry or Amla) Read More »