Uncategorized

harive soppu

ಹರಿವೆಸೊಪ್ಪನ್ನ ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಏನೆಲ್ಲಾ ಲಾಭ ಗೊತ್ತಾ (Amaranthus)

ನಾವು ಬಳಸುವಂತ ತರಕಾರಿ ಸೊಪ್ಪುಗಳಲ್ಲಿ ಹರಿವೆ ಸೊಪ್ಪು ಕೂಡ ಒಂದು. ಇದನ್ನ ದಂಟಿನ ಸೊಪ್ಪು ಅಂತ ಕೂಡ ಕರೆಯುತ್ತಾರೆ. ಇದರ ಎಲೆಗಳು ಹಸಿರು ಬಣ್ಣದಲ್ಲೂ ಹಾಗು  ತಿಳಿ ಕೆಂಪು ಬಣ್ಣದಲ್ಲೂ ಇರುತ್ತವೆ.ಈ ಗಿಡದ ದಂಟು ದಪ್ಪವಾಗಿರುವುದರಿಂದ ಇದನ್ನ ದಂಟಿನ ಸೊಪ್ಪು ಎಂದು ಕರೆಯುತ್ತಾರೆ. ಇದನ್ನ ಸಸಾಮಾನ್ಯವಾಗಿ ಹಳ್ಳಿಕಡೆ ಜನ ಹೆಚ್ಚಾಗಿ ಬೆಳೆಯುತ್ತಾರೆ . ಇದು ಮಾರ್ಕೆಟ್ ಗಳಲ್ಲೂ ಲಭ್ಯವಿದೆ. ಇದನ್ನ ಕೆಲವರು ಹರಿವೆ ಸೊಪ್ಪು ಎಂದು ಕೂಡ ಕರೆಯುತ್ತಾರೆ.ಈ ದಂಟಿನ ಸೊಪ್ಪಿನಿಂದ ಅನೇಕ ರೀತಿಯ ಖಾದ್ಯಗಳನ್ನ ತಯಾರಿಸಬಹುದು. ಈ ದಂಟಿನ ಸೊಪ್ಪು ಆರೋಗ್ಯಕ್ಕೂ …

ಹರಿವೆಸೊಪ್ಪನ್ನ ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಏನೆಲ್ಲಾ ಲಾಭ ಗೊತ್ತಾ (Amaranthus) Read More »

chaligala example 3

ಚಳಿಗಾಲದಲ್ಲಿ ಮುಖದ ಸೌಂದರ್ಯವನ್ನ ಹೇಗೆ ಕಾಪಾಡಿಕೊಳ್ಳೋದು?

ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ದೇಹದಲ್ಲಿ ಬದಲಾವಣೆಗಳಾಗುತ್ತವೆ. ಅದರಲ್ಲೂ ಚಳಿಗಾಲದಲ್ಲಿ ಚರ್ಮವು ತುಂಬಾ ಬದಲಾವಣೆಯಾಗುತ್ತದೆ. ಇದರಿಂದ ಕಿರಿಕಿರಿ ಉಂಟಾಗುತ್ತದೆ. ಚಳಿಗಾಲದಲ್ಲಿ ಚರ್ಮವು ಒಣಗಿ ತೇವಾಂಶವನ್ನು ಕಳೆದುಕೊಂಡಿರುತ್ತದೆ. ಇದರಿಂದ ಚರ್ಮವು ಒರಟಾಗುತ್ತದೆ. ಅದರಲ್ಲೂ ಮುಖದ ಚರ್ಮವು ಒಣಗಿದಂತಾಗುತ್ತದೆ. ಇದರಿಂದ ಮಹಿಳೆಯರಿಗೆ ಸೌಂದರ್ಯವು ಕೂಡ ಹಾಳಾಗುತ್ತದೆ. ಮತ್ತು  ತುಟಿಯ ವಿಷಯಕ್ಕೆ ಬಂದ್ರೆ ತುಟಿಯು ಕೂಡ ಒಣಗಿ, ಕೆಲವೊಮ್ಮೆ ರಕ್ತ ಬರುವ ಸಂಭವವೂ ಇರುತ್ತದೆ. ಇದನ್ನು ಹೋಗಲಾಡಿಸಲು ನಾವು ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬಳಸಿಕೊಂಡು ನಮ್ಮ ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿದಿನ ಮಲಗುವ ಮೊದಲು …

ಚಳಿಗಾಲದಲ್ಲಿ ಮುಖದ ಸೌಂದರ್ಯವನ್ನ ಹೇಗೆ ಕಾಪಾಡಿಕೊಳ್ಳೋದು? Read More »

chaligala example 1

ಚಳಿಗಾಲದಲ್ಲಿ ಚರ್ಮದ ಆರೈಕೆಗೆ ಸುಲಭವಾದ ಮನೆಮದ್ದುಗಳು

ಚಳಿಗಾಲ ಎಂದಾಕ್ಷಣ ಬೆಳೆಗ್ಗಿನ ಇಬ್ಬನಿಯ ಆ ತುಂತುರು ಹನಿಗಳು ನೆನಪಾಗುತ್ತದೆ. ಇದರಿಂದ ಚಳಿಗಾಲದ ವಾತಾವರಣ ಸ್ರಷ್ಟಿಯಾಗುತ್ತದೆ. ಚಳಿಗಾಲ ಪ್ರಾರ್ರಂಭವಾಗುತ್ತಿದ್ದಂತೆಯೇ ದೇಹದಲ್ಲಿ ಕೆಲವು ಬದಲಾವಣೆಗಳು  ಕೂಡ ಪ್ರಾರಂಭವಾಗುತ್ತವೆ. ಆದರೆ ಕೆಲವರಿಗೆ ಚಳಿಗಾಲ ತುಂಬಾನೇ ತೊಂದರೆಯನ್ನುಂಟು ಮಾಡುತ್ತದೆ. ಆದ್ದರಿಂದ  ಚಳಿಗಾಲದಲ್ಲಿ ನಾವು ಬೆಚ್ಚಗಿನ ಉಡುಪುಗಳನ್ನು ಧರಿಸುವುದು ಉತ್ತಮ. ಚಳಿಗಾಲದಲ್ಲಿ ಹೆಚ್ಚಾಗಿ ಕಾಣುವ ಸಮಸ್ಯೆ ಎಂದರೆ ಅಸ್ತಮಾ, ಚರ್ಮದ ಸಮಸ್ಯೆ, ಕೆಮ್ಮು, ಜ್ವರ, ನೆಗಡಿ ಇಂತಹ ಸಮಸ್ಯೆಗಳು ಕಂಡು ಬರುತ್ತವೆ. ಮುಖ್ಯವಾಗಿ ನಮಗೆ ಇದರಲ್ಲಿ ಚಳಿಗಾಲ ಪೂರ್ತಿ ಕಾಡುವ ಸಮಸ್ಯೆ ಎಂದರೆ …

ಚಳಿಗಾಲದಲ್ಲಿ ಚರ್ಮದ ಆರೈಕೆಗೆ ಸುಲಭವಾದ ಮನೆಮದ್ದುಗಳು Read More »